Mysore
20
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

cm sidaramaiah

Homecm sidaramaiah

ಮೈಸೂರು: ಸಾಮಾಜಿಕ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು(68) ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಸಂತಾಪ ಸೂಚಿಸಿರುವ ಅವರು, ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು …

ಬೆಂಗಳೂರು: ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ನೀಡಿದ ಪ್ರಾಸಿಕ್ಯೂಷನ್‌ ನಿರ್ಣಯವನ್ನು ಕ್ಯಾಬಿನೆಟ್ ಖಂಡಿಸಿದ್ದು, ಇಡೀ ಪಕ್ಷ ಮುಖ್ಯಮಂತ್ರಿಗಳ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಡಿ ಗೆಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಇಂದು …

ಬೆಳಗಾವಿ: ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ(ಆ.5) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್‌ ನೊಟೀಸ್‌ ಹಿಂತೆಗೆದುಕೊಳ್ಳಬೇಕು. ಅದೇ ರೀತಿ …

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಹಾಗೂ ಸಂವಿಧಾನ ವಿರೋಧಿ ನೀತಿಗಳನ್ನೇ ಅನುಸರಿಸಿ, ಸಂವಿಧಾನ ವಿರೋಧಿಯಾಗಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಎನ್.ಮಹೇಶ್ ಆರೋಪಿಸಿದರು. ನಗರದದಲ್ಲಿ ಮಂಗಳವಾರ(ಜು.16) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಏಳು …

ಬೆಂಗಳೂರು : KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹ ಹಿನ್ನೆಲೆ  ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಭ್ರಮಾಚರಣೆಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಭ್ರಮಾಚರಣೆಯ ಅಂಗವಾಗಿ ಒಂದು ಕೋಟಿ ಹಾಲು ಶೇಖರಣೆ ಫಲಕಕ್ಕೆ ಬೆಲ್ ಹೊಡೆದು ಗೋಮಾತೆಗೆ  ಸಿಎಂ …

ಬೆಂಗಳೂರು: ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಇಂದು(ಜೂ.22) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಭೇಟಿ ವೇಳೆ ಸಂಸದರು ಹಾಗೂ ಮುಖ್ಯಮಂತ್ರಿಗಳು ಉಭಯ ಕುಶಲೋಪರ ವಿಚಾರಿಸಿದರು. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನ …

ಬೆಂಗಳೂರು:  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿದೆ.  ನಟ ದರ್ಶನ್‌ರನ್ನು ಕೇಸ್‌ನಿಂದ ಹೊರತರಲು,  ಆಪ್ತರಿಂದ ಸರ್ಕಾರಕ್ಕೆ ಒತ್ತಡ ಬರುತ್ತಿದೆ.  ಈ ನಡುವೆ  ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು  ಸರ್ಕಾರಕ್ಕೆ ಒತ್ತಡ ಬರುತ್ತಿದೆ ಎನ್ನಲಾಗುತ್ತಿದೆ.  …

ಮೈಸೂರು: ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೆಲವು ಅಭ್ಯರ್ಥಿಗಳಿಗೆ ರ್ಯಾಂಕ್‌ ನೀಡುವುದರಲ್ಲಿ  ತಾರತಮ್ಯವಾಗಿದೆ. ಅಭ್ಯಸ ಮಾಡಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಿ, ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಅವರು ಇಂದು(ಜೂ.15) ಮೈಸೂರಿನ ತಮ್ಮ ನಿವಾಸದಲ್ಲಿ …

ಬೆಂಗಳೂರು: ಕೇರಳದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಪ್ರಯೋಗ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು (ಮೇ.30) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ರಾಜರಾಜೇಶ್ವರಿ ದೇವಾಲಯದಲ್ಲಿ ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ …

ಬೆಂಗಳೂರು: ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು …

Stay Connected​
error: Content is protected !!