ಬೆಂಗಳೂರು: ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಇಂದು(ಜೂ.22) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಭೇಟಿ ವೇಳೆ ಸಂಸದರು ಹಾಗೂ ಮುಖ್ಯಮಂತ್ರಿಗಳು ಉಭಯ ಕುಶಲೋಪರ ವಿಚಾರಿಸಿದರು. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನ …
ಬೆಂಗಳೂರು: ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಇಂದು(ಜೂ.22) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಭೇಟಿ ವೇಳೆ ಸಂಸದರು ಹಾಗೂ ಮುಖ್ಯಮಂತ್ರಿಗಳು ಉಭಯ ಕುಶಲೋಪರ ವಿಚಾರಿಸಿದರು. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿದೆ. ನಟ ದರ್ಶನ್‌ರನ್ನು ಕೇಸ್‌ನಿಂದ ಹೊರತರಲು, ಆಪ್ತರಿಂದ ಸರ್ಕಾರಕ್ಕೆ ಒತ್ತಡ ಬರುತ್ತಿದೆ. ಈ ನಡುವೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ಸರ್ಕಾರಕ್ಕೆ ಒತ್ತಡ ಬರುತ್ತಿದೆ ಎನ್ನಲಾಗುತ್ತಿದೆ. …
ಮೈಸೂರು: ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೆಲವು ಅಭ್ಯರ್ಥಿಗಳಿಗೆ ರ್ಯಾಂಕ್ ನೀಡುವುದರಲ್ಲಿ ತಾರತಮ್ಯವಾಗಿದೆ. ಅಭ್ಯಸ ಮಾಡಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಿ, ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಅವರು ಇಂದು(ಜೂ.15) ಮೈಸೂರಿನ ತಮ್ಮ ನಿವಾಸದಲ್ಲಿ …
ಬೆಂಗಳೂರು: ಕೇರಳದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಪ್ರಯೋಗ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು (ಮೇ.30) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ರಾಜರಾಜೇಶ್ವರಿ ದೇವಾಲಯದಲ್ಲಿ ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ …
ಬೆಂಗಳೂರು: ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು …
ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್‌ಗಳ ಸ್ಥಳೀಯ ಸಂಸ್ಥೆ ಚುನಾವಣೆ ಕೂಡ ನಡೆಸಲಾಗುವುದು. ಚುನಾವಣೆಗೆ ನಾವು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಮೇ.24) ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರು ಕೇಳಿದ, ಸ್ಥಳೀಯ …
ಮೈಸೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಂದೆ ಸಿದ್ದರಾಮಯ್ಯಗೆ ತಮ್ಮ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ಸ್ಪರ್ಧಿಸಿ ವರುಣದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಇದೀಗ ಪುತ್ರ ಯತೀಂದ್ರ ಅವರ ರಾಜಕೀಯ ನಡೆಯ ಬಗ್ಗೆ ಸಿದ್ದರಾಮಯ್ಯ …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಮೇ.24) ಬೆಳಿಗ್ಗೆ ನಗರದ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ …
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್‌ಗಳಿಗೆ ಬಾಬಾಸಾಹೇಬ್ ಅವರ 'ಅನೀಹಿಲೇಷನ್ ಆಫ್ ಕಾಸ್ಟ್' ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ನೀಡಿರುವುದಕ್ಕೆ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯ …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್‌ಸಿಬಿ-ಸಿಎಸ್‌ಕೆ ಕ್ರಿಕೆಟ್ ಪಂದ್ಯ ವೀಕ್ಷಿಸಲು ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಂದಿನ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ ಎಂಬ ಹಾರೈಕೆ ನನ್ನದು ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ಗೃಹ ಸಚಿವ ಪರಮೇಶ್ವರ್ …