Mysore
27
overcast clouds

Social Media

ಶನಿವಾರ, 21 ಮಾರ್ಚ್ 2026
Light
Dark

cm siddaamaiah

Homecm siddaamaiah

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಪ್ರಯೋಜನ, ಬದಲಾವಣೆ ಕುರಿತು ವಾಸ್ತವತೆಯ ಸರ್ವೇ ನಡೆಸಿದರೆ ನಿಜಾಂಶ ಗೊತ್ತಾಗಲಿದೆ ಎಂದು ವಿಧಾನ …

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ …

DK Shivakumar

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ ಪ್ರತಿಕ್ರಿಯಿಸಲು ಇಷ್ಟವಿಲ್ಲ. ಏನು ಪ್ರತಿಕ್ರಿಯಿಸಬೇಕೋ ಅದನ್ನು ದಿಲ್ಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ …

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ …

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಅದಕ್ಕೆ ಪೂರಕವಾಗಿ ಕೇಂದ್ರದ ಬೃಹತ್ ಕೈಗಾರಿಕೆ ಇಲಾಖೆ ವತಿಯಿಂದಲೇ ಕೈಗಾರಿಕೆ ಸ್ಥಾಪನೆ ಮಾಡುವ ಬಗ್ಗೆ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಮಧ್ಯಾಹ್ನ 1.25ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಲಿದ್ದಾರೆ. ಹೊಸದಿಲ್ಲಿಯಿಂದ ಕೇರಳಕ್ಕೆ ಮೈಸೂರು ಮಾರ್ಗವಾಗಿ ತೆರಳಲಿರುವ …

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು ದೃಶ್ಯಗಳ ಬಗ್ಗೆ ಬಿಸಿಬಿಸಿ ಚರ್ಚೆ ಒಂದೆಡೆಯಾಗುತ್ತಿದ್ದರೆ, ಅದರಲ್ಲಿ ಹೀರೋ ಯಶ್ ಹೇಳುವ ಡ್ಯಾಡಿ ಈಸ್ ಹೋಂ ಡೈಲಾಗ್ ಭಾರೀ ಫೇಮಸ್ …

ಮೈಸೂರು : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಉದ್ಘಾಟಿಸಿದರು. ಸಂಭ್ರಮ ರಾಜೀವ್ ಗಾಂಧಿ ಡ್ರಾಗನ್ ಪಾಂಡ್ ಪ್ರದರ್ಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನಿರ್ಮಿಸಿರುವ ದೀರ್ಘಾವಧಿ …

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾಗೇಡು ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರ್ಯಾದಾಗೇಡು ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಭಾನುವಾರ …

ಮಂಡ್ಯ: ನಾಳೆ ಕೃಷಿ ಮೇಳ ಉದ್ಘಾಟನೆಗೆಂದು ಮಂಡ್ಯ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು. ನಾಳೆ ಸಿಎಂ ಸಿದ್ದರಾಮಯ್ಯ ಅವರು ಮಲ್ಲನಾಯಕ ಕಟ್ಟೆ ಹೆಲಿಪ್ಯಾಡ್‌ನಿಂದ ವಿ.ಸಿ.ಫಾರಂಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು …

Stay Connected​
error: Content is protected !!