Mysore
22
scattered clouds

Social Media

ಮಂಗಳವಾರ, 16 ಜೂನ್ 2026
Light
Dark

cm siddaamaiah

Homecm siddaamaiah

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯಲಿರುವ ಉಪಾಹಾರ (ಬ್ರೇಕ್ ಫಾಸ್ಟ್) ಸಭೆ ಕುತೂಹಲ ಕೆರಳಿಸಿದೆ. ಗುರುವಾರ ಬೆಳಗ್ಗೆ 9 ಗಂಟೆಗೆ …

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು …

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ …

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ …

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸಂಘಟಿತ ಲೂಟಿ’ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ …

ಮೈಸೂರು : ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ …

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ …

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಅವರು ಇಂದು …

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಪ್ರಯೋಜನ, ಬದಲಾವಣೆ ಕುರಿತು ವಾಸ್ತವತೆಯ ಸರ್ವೇ ನಡೆಸಿದರೆ ನಿಜಾಂಶ ಗೊತ್ತಾಗಲಿದೆ ಎಂದು ವಿಧಾನ …

Stay Connected​
error: Content is protected !!