೨೦೨೪ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಹಲವಾರು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ …
೨೦೨೪ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಹಲವಾರು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ …
ಬೆಂಗಳೂರು ಡೈರಿ ಇದು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಘಟನೆ. ಆ ಸಂದರ್ಭದಲ್ಲಿ ಕನ್ನಡದ ವರನಟ ಡಾ.ರಾಜ್ ಕುಮಾರ್ ಅವರನ್ನು ನರಹಂತಕ ವೀರಪ್ಪನ್ ಅಪಹರಿಸಿದ್ದ. ಹೀಗೆ ರಾಜ್‌ಕುಮಾರ್ ಅವರ ಅಪಹರಣವಾದ ನಂತರ ರಾಜ್ಯದ ಕಾನೂನು ಸುವ್ಯವಸ್ಥೆಯ ಪರಿಸ್ಥಿತಿ ಎಷ್ಟು ಸಂಕೀರ್ಣವಾಗಿತ್ತೆಂದರೆ, ಯಾವ …
ಮೈಸೂರು : ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು ಎಂದರು. ಗ್ರಾಮೀಣ ಮತ್ತು ನಗರ ಜಿಲ್ಲೆಗಳಿಗೆ ಕಾಂಗ್ರೆಸ್ …
ಬೆಂಗಳೂರು : ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಶುಕ್ರವಾರ ಚುನಾವಣಾ ಆಯೋಗದ ಮುಖ್ಯಾಧಿಕಾರಿ ವಿ.ಅನ್ಬುಕುಮಾರ್ ಅವರನ್ನು ಭೇಟಿ ಮಾಡಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಗಳ್ಳತನದ ಬಗ್ಗೆ ದೂರು ನೀಡಿದ್ದಾರೆ. ಫ್ರೀಡಂಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಚುನಾವಣಾ …
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ …
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿರುವವರ ಡಿಜಿಟಲ್ ಪ್ರತಿ ಹಾಗೂ ಮತದಾನವನ್ನು ವಿಡಿಯೋ ಚಿತ್ರೀಕರಣ ಮಾಡಿರುವ ದೃಶ್ಯಾವಳಿಗಳನ್ನು ಒದಗಿಸಿದರೆ, ಕೇಂದ್ರದ ಬಿಜೆಪಿ ಸರ್ಕಾರ ಹೇಗೆ ಕಳ್ಳತನದ ಮೂಲಕ ಅಧಿಕಾರ ಹಿಡಿದಿದೆ ಎಂದು ತಾವು ಸಾಬೀತು ಪಡಿಸುವುದಾಗಿ ಲೋಕಸಭೆ ವಿರೋಧ ಪಕ್ಷದ …
ಬಾಗಲಕೋಟೆ: ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಬಾಗಲಕೋಟೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು, ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ. ಸಾಯುವವರೆಗೂ ಕೆಲವರಿಗೆ ಸಿಎಂ ಆಗಿ ಅಧಿಕಾರ …
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು, ಎಂಎಲ್‌ಸಿ ಯತೀಂದ್ರ …
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗಿಂತಲೂ ಸಿಎಂ ಸಿದ್ದರಾಮಯ್ಯ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಈಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ದಿನೇಶ್ ಗೌಡ ಎಂಬುವವರು, ನಾಲ್ವಡಿ ಕೃಷ್ಣರಾಜ ಒಡೆಯರ್ …
ಮೈಸೂರು: ದೇವರಾಜ ಅರಸು ಹಾಗೂ ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ದುರಹಂಕಾರದ ಪರಮಾವಧಿ, …