ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಕಾಂಗ್ರೆಸ್ ಶಾಸಕ ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಬಿಜೆಪಿಯವರ ಕೊಡುಗೆ ಏನು? ಅವರು ನಮ್ಮ ಬಗ್ಗೆ …










