ಬೆಂಗಳೂರು: ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಪೊಲೀಸರ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರದ ಈ …










