Mysore
26
broken clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

cm siddaamaiah

Homecm siddaamaiah

ಅಂದು ‘ಕೈ’ ಹಿಡಿದವರನ್ನು ಇಂದು ಕೈ ಬಿಡದಿರಲು ಸಿಎಂ ಸಿದ್ದರಾಮಯ್ಯಗೆ ಮನವಿ ಕಳೆದ ವಾರ ಮೈಸೂರಿನಲ್ಲಿ ನಡೆದ ಬೌದ್ಧ ಮಹಾ ಸಮ್ಮೇಳನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಒಂದು ಸೂಕ್ಷ್ಮ ಸಂಗತಿಯನ್ನು ಪ್ರಸ್ತಾಪಿಸಿದರು. ಅವರು ಪ್ರಸ್ತಾಪಿಸಿದ ಈ ಸಂಗತಿ ನಡೆದಿದ್ದು …

ಮೈಸೂರು: ಸಂಘ ಪರಿವಾರ ಮತ್ತು RSSನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು. ಮೈಸೂರು ವಿಶ್ವವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ …

ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ರಾಜ್ಯ ಸರ್ಕಾರ ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರಂಟಿ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೆರೆಪೀಡಿತ ಪ್ರದೇಶಗಳಲ್ಲಿ …

ಮೈಸೂರು: ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರಿಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಕೆಲ ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಅವರು, ಎಲ್ಲಾ ಸಮಸ್ಯೆಗಳನ್ನು …

ಓದುಗರ ಪತ್ರ

ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ವ್ಯಕ್ತಿಗತವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದಲ್ಲದೆ, ನಿಮ್ಮನ್ನು ಕೊಲ್ಲುತ್ತೇವೆ ಎಂದು ಜೀವ ಬೆದರಿಕೆ ಹಾಕುತ್ತಿರುವುದು ಕಾನೂನು ಬಾಹಿರ ಕೃತ್ಯವಾಗಿದೆ. …

ಮೈಸೂರು : ಕ್ರಾಂತಿ ಎಂದರೇನು? ಬದಲಾವಣೆ ಕ್ರಾಂತಿ ಅಲ್ಲ ಎಂದು ನವೆಂಬರ್ ಕ್ರಾಂತಿ ಬಗ್ಗೆ ಪ್ರಶ್ನಿಸಿದ ಮಾಧ್ಯಮದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯಾರು ಈ ಬಗ್ಗೆ ಹೇಳಿದರೂ ಮಾಧ್ಯಮದವರು ನಿರ್ಲಕ್ಷಿಸಬೇಕು ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಸ್.ಎಸ್ ಸೇರಿದಂತೆ ಇತರೆ ಸಂಘ …

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ …

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಮನೆಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿದ್ದು, ಎಫ್‌ಐಆರ್‌ ದಾಖಲಾಗಿದೆ. ನಿಮ್ಮ ಮನೆಗೆ ಆರ್‌ಡಿಎಕ್ಸ್‌ ಬಾಂಬ್‌ ಇಟ್ಟಿದ್ದೇವೆ. ಅದು ಸ್ಪೋಟಗೊಳ್ಳುತ್ತದೆ ಎಂದು ಇ-ಮೇಲ್‌ ಕಳುಹಿಸಲಾಗಿದೆ. ಇದನ್ನು ಓದಿ: ಸಿಎಂ ಹಾಗೂ ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ: …

Stay Connected​
error: Content is protected !!