Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

cm siddaamaiah

Homecm siddaamaiah

ಬೆಂಗಳೂರು : ಆನಾರೋಗ್ಯದ ಹಿನ್ನಲೆಯಲ್ಲಿ ಇತ್ತೀಚಿಗೆ ನಿಧನರಾದ ಖ್ಯಾತಿ ಕಾದಂಬರಿಕಾರ ಹಾಗೂ ಪ್ರತಿಷ್ಥಿತ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ …

ಮೈಸೂರು : ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಾರಿ ದಸರಾ ಹಬ್ಬವು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು …

ಮೈಸೂರು : ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು …

ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಭೀಮ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತತ್ತರಿಸಿ ಹೋಗಿವೆ. ಕೃಷಿ ಭೂಮಿ, ಗ್ರಾಮಗಳೇ ಜಲಾವೃತಗೊಂಡಿದ್ದು, ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ತೀವ್ರ ಕಂಗಾಲಾಗಿದ್ದಾರೆ. ಈ …

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿ 40% …

cm siddaramaiah

ಬೀದರ್:‌ ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್‌ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್‌ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು …

ಬೆಂಗಳೂರು: ರಾಜ್ಯಾದ್ಯಂತ ಇಂದನಿಂದ ಜಾತಿಗಣತಿ ಸರ್ವೇ ಕಾರ್ಯ ಚುರುಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ …

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವೀಡಿಯೊ ಕಾನ್ಫರೆನ್ಸ್ ಮುಖ್ಯಾಂಶಗಳು ಈ ಕೆಳಕಂಡಂತಿವೆ. * ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ …

ಬೆಂಗಳೂರು: ಮನಮೋಹನ್‌ ಸಿಂಗ್‌ ಬದುಕು, ಆಡಳಿತ ರಾಜಕಾರಣಿಗಳಿಗೆ ಮಾದರಿಯಾಗಲಿ ಪೋಸ್ಟ್‌ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಇಂದು ನಾವು ಡಾ. ಮನಮೋಹನ್ ಸಿಂಗ್ ಅವರನ್ನು ಸ್ಮರಿಸುತ್ತೇವೆ. ಅಪ್ರತಿಮ ಪ್ರತಿಭೆಯ ಅರ್ಥಶಾಸ್ತ್ರಜ್ಞ …

Stay Connected​
error: Content is protected !!