Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

cm siddaamaiah

Homecm siddaamaiah
CM Siddaramaiah holds a video conference with district officials.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಆಯಾಯ ಜಿಲ್ಲೆಗಳಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ಸಮೀಕ್ಷೆಯಲ್ಲಿ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಸೆ.25) ಸಚಿವ ಸಂಪುಟದ ಸಭೆ ನಡೆಯಿತಿ. ಇಲ್ಲಿನ ಪ್ರಮುಖ ನಿರ್ಣಯಗಳು ಹೀಗಿವೆ. • "ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ …

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್‌.ಎಲ್‌.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ …

cm sidda̧ramiah pm (1)

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸಹಿತ ಹಲವಾರು ಗಣ್ಯರು ಶೋಕ …

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ …

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ರಾಜಕೀಯಕ್ಕಾಗಿ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ, ಜೆಡಿಎಸ್‌ನವರು ಗ್ಯಾರಂಟಿ ಯೋಜನೆ ಲಾಭ ಪಡೆಯಲ್ವಾ? ಎಂದು ಪ್ರಶ್ನಿಸಿದರು. ಎಲ್ಲಾ ಜನರಿಗಾಗಿ ಗ್ಯಾರಂಟಿ …

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ. ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್‌ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. …

ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ …

cm siddaramaiah

ಗದಗ : ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು …

Stay Connected​
error: Content is protected !!