ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿಯಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿಯಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ …
ಬೆಂಗಳೂರು : ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು …
ವಿಜಯಪುರ : ನಾಡಹಬ್ಬ ಮೈಸೂರು ದಸರಾ ಉದ್ಘಾಟಕಿ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ವಿರೋಧಿಸುತ್ತಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಈ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಇದೆಲ್ಲಾ ರಾಜಕೀಯ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲಾಡಳಿತ ಇಂದು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆ ನೀಡಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಮೈಸೂರು ಜಿಲ್ಲಾಡಳಿತದವರು ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮೈಸೂರು …
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅವರ ಅಳಿಯ ನಟ ಅನಿರುದ್ಧ್ ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಅವರು, ವಿಷ್ಣುವರ್ಧನ್ ಸ್ಮಾರಕ ವಿವಾದದ ಕುರಿತು ಮಾತನಾಡಿದರು. ಈ ವೇಳೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ನಾಳೆ ಸಂಜೆ 4 ಗಂಟೆಗೆ ಬಾನು ಮುಷ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ. ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಬಾನು ಮುಷ್ತಾಕ್ ಅವರು …
ಮೈಸೂರು : ಶ್ರವಣ ಮತ್ತು ಮಾತಿನ ದುರ್ಬಲತೆ ಇರುವ ಜನರಿಗೆ ಸಂಜ್ಞೆ ಭಾಷೆ ಪರಿಣಾಮಕಾರಿ ಸಂವಹನ ಸಾಧನವಾಗಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಇದರ ಅಭಿವೃದ್ಧಿಯ ಅವಶ್ಯಕತೆಯಿದೆ. ಭಾರತೀಯ ಸಂಜ್ಞೆ ಭಾಷೆಯನ್ನು ಪ್ರಮಾಣೀಕರಿಸುವ ಮತ್ತು ಸಮಾಜದಲ್ಲಿ ಅದರ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ …
ಮೈಸೂರು: ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಚಲೋ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ಧರ್ಮಸ್ಥಳ ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯ ಲಾಭಕ್ಕೆ ಧರ್ಮಸ್ಥಳ ಚಲೋ ಮಾಡ್ತಿದ್ದಾರೆ. ಆದ್ರೆ ಲಾಭ ಸಿಗಲ್ಲ. …
ಮೈಸೂರು: ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ಉಪಹಾರ ಸೇವಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಎಂದರೆ ಬಹಳ ಅಚ್ಚುಮೆಚ್ಚು. ಮೈಸೂರಿಗೆ ಭೇಟಿ ಕೊಟ್ಟಾಗಲೆಲ್ಲಾ ಸಿಎಂ ಸಿದ್ದರಾಮಯ್ಯ ಅವರು ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಉಪಹಾರ …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು. ನಿವಾಸದಲ್ಲಿ ಸಾಂಕೇತಿಕ ಜನತಾ ದರ್ಶನ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ನಿರುದ್ಯೋಗ, ಅನಾರೋಗ್ಯ, ಗ್ರಾಮದ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ …