Mysore
21
overcast clouds
Light
Dark

CM siddah ramaia

HomeCM siddah ramaia

ಬೆಂಗಳೂರು : ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್‌ ಅಶೋಕ್‌, ಕಾಂಗ್ರೆಸ್‌ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. …

ಬೆಂಗಳೂರು : ಹಾಲಿನ ಪ್ರಮಾಣವನ್ನ ಹೆಚ್ಚಿಸುವುದರ ಜೊತೆಗೆ ೨ ರೂ ಹಾಲಿನ ದರವನ್ನು ಸಹ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್ ಶಾಕ್‌ ಕೊಟ್ಟಿದೆ.‌ ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

ದಕ್ಷಿಣ ಕನ್ನಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಇಂದು (ಮೇ.25)  ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸಹದ್ಯೋಗಿಗಳು  ಮುಖ್ಯದ್ವಾರದಿಂದ  ದೇವಸ್ಥಾನದವರೆಗೆ ನಡೆದುಕೊಂಡೇ ಹೋದರು. ದೇವಸ್ಥಾನದ ಬಳಿ …

ಮೈಸೂರು: ದಾವಣಗೆರೆಯ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿನ ಯುವಕನ ಸಾವು ಲಾಕಪ್‌ ಡೆತ್‌ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂದು(ಮೇ.೨೫) ಮೈಸೂರಿನಲ್ಲಿ ಮಾತನಾಡಿದ ಅವರು, ಮೃತ ಯುವಕ ಆದಿಲ್‌ಗೆ ಮೂರ್ಛೆ ರೋಗ ಇತ್ತು. ಆದ್ದರಿಂದ ಆತ ಮೃತಪಟ್ಟಿದ್ದಾನೆ ಎಂದರು. ಎಫ್‌ಐಆರ್‌ ಇಲ್ಲದೇ …

ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುವ ಮುನ್ಸೂಚನೆ ಇದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು(ಮೇ.22) ಮುಂಜಾಗರೂಕತೆ …

ಮೈಸೂರು: ಸಂಸದ ಪ್ರಜ್ವಲ್‌ ರೇವಣ್ಣ ಪರವಾಗಿ ನಾನಿಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಕಾಂಗ್ರೆಸ್‌ ಈ ವಿಚಾರದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರಿ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ …

ಬೆಂಗಳೂರು: ಲೋಕಸಭೆ ಚುನಾವಣಾಯ ಫಲಿತಾಂಶದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಶಾಸಕರೇ ಸರ್ಕಾರವನ್ನು ಬೀಳಿಸುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ಭವಿಷ್ಯ ನುಡಿದಿದ್ದಾರೆ. ಇಂದು(ಮೇ.೧೫) ಮಾಧ್ಯಮದರೊಂದಿಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷದ ಅವಧಿಯ ಮುಖ್ಯಮಂತ್ರಿಯ ಹಗಲುಗನಸು ಕಾಣುತ್ತಿದ್ದಾರೆ. …

ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ …