ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು …










