ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಸಿಎಂ ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.10ಕ್ಕೆ ಮುಂದೂಡಿದೆ. ಈ ಕುರಿತು ಇಂದು(ನ.26) ವಿಚಾರಣೆ ನಡೆಸಿದ…
ಮೈಸೂರು: ಇಂದಿನ ಕಾಲದಲ್ಲಿ ಡಾಕ್ಟರ್, ಎಂಜಿನಿಯರಿಂಗ್ ಓದಿ ವಿದ್ಯಾವಂತರಾದರೂ ಕಂದಾಚಾರ ಮಾಡೋದನ್ನು ಮಾತ್ರ ಬಿಡುವುದಿಲ್ಲ. ಇಂತಹವರಿಗೆ ಶಿಕ್ಷಣ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು(ನ.22)…
ಮೈಸೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ…
ಹೊಸದಿಲ್ಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ನ.21) ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು…
ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಟಿನ…
ಬೆಂಗಳೂರು: ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು…
ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಬಿಪಿಎಲ್ ಕಾರ್ಡ್ ತಲುಪಿಸುವುದು ನಮ್ಮ ಆದ್ಯತೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.…
ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಪ್ರಸ್ತಾಪಿಸಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಮುಜುಗರ ಉಂಟು ಮಾಡಿದ್ದ ಬಿಜೆಪಿಗೆ ಕೌಂಟರ್ ಕೊಡಲು ಕಾಂಗ್ರೆಸ್…
ಅಕ್ಟೋಬರ್: 'ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.…