ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವರು ನಾಳೆ(ಗುರುವಾರ)ಯೇ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿ ದಕ್ಷಿಣ ಭಾರತದ ಕುಂಭಮೇಳ ನಡೆಯುವ ತ್ರಿವೇಣಿ ಸಂಗಮದಲ್ಲಿನ ಪೂರ್ವಸಿದ್ಧತೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಂತಿಮ ರೂಪರೇಷೆಯನ್ನು ಸಿದ್ಧಪಡಿಸಲಿದ್ದಾರೆ ಎಂದು ಸಂಸದ ಸುನಿಲ್ ಬೋಸ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿಯ ಮೂರನೇ …










