ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ …










