ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ …







