Mysore
23
overcast clouds

Social Media

ಶುಕ್ರವಾರ, 22 ಮೇ 2026
Light
Dark

CM siddahramaia

HomeCM siddahramaia

ಮೈಸೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು. ಮೈಸೂರು ವಿಮಾನ‌ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ …

ಹೊಸದಿಲ್ಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ನ.21) ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ …

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ …

ಬೆಂಗಳೂರು:  ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಭಾರತದಲ್ಲಿನ ಬ್ರಿಟಿಷ್‌ …

ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಬಿಪಿಎಲ್ ಕಾರ್ಡ್ ತಲುಪಿಸುವುದು ನಮ್ಮ ಆದ್ಯತೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ …

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಪ್ರಸ್ತಾಪಿಸಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ಮುಜುಗರ ಉಂಟು ಮಾಡಿದ್ದ ಬಿಜೆಪಿಗೆ ಕೌಂಟರ್‌ ಕೊಡಲು ಕಾಂಗ್ರೆಸ್‌ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದೇ ರೀತಿಯ ಅಸ್ತ್ರ ಪ್ರಯೋಗಿಸಲು ಕೈ ನಾಯಕರು ಸಿದ್ಧತೆ ನಡೆಸಿದ್ದು, …

ಅಕ್ಟೋಬರ್: 'ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು …

ಜನಾರ್ಧನ್‌, ಯೋಗಿರಾಜ್‌, ಡಾ.ಸತ್ಯನಾರಾಯಣ, ಲಲಿತಾ ರಾವ್, ರಾಮು, ಡಾ.ಪದ್ಮಾ ಶೇಖರ್, ಪುಟೀರಮ್ಮ, ರಾಜಗೋಪಾಲ್‌ಗೆ ಪ್ರಶಸ್ತಿ ಬೆಂಗಳೂರು: ಸಾಹಿತ್ಯ, ಇತಿಹಾಸ, ಕಲೆ, ಕ್ರೀಡೆ, ಪತ್ರಿಕೋದ್ಯಮ, ಚಲನಚಿತ್ರ, ಕೃಷಿ, ನಾಡು, ನುಡಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 69 ಸಾಧಕರಿಗೆ ಈ …

ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆಯಾಗಲೇ ಬಾರದು: ಸಿ.ಎಂ ಸ್ಪಷ್ಟ ಸೂಚನೆ ಬೆಂಗಳೂರು: ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ  ನೇರವಾಗಿ ಪ್ರಗತಿ ಪರಿಶೀಲನೆ ನಡೆಸ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟು ಎದುರಾದಾಗಿನಿಂದ ಚಾಮುಂಡಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿದ್ದರಾಮಯ್ಯಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೇ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಇನ್ಮುಂದೆ ಸಿದ್ದರಾಮಯ್ಯ ಹಿಂದೂಗಳ ಪರ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮಾಜಿ …

Stay Connected​
error: Content is protected !!