Mysore
23
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

CM siddahramaia

HomeCM siddahramaia

ಬೆಂಗಳೂರು: ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಹೀಗಾಗಿ, ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ …

ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ: ಸಿ.ಎಂ.ಸಿದ್ದರಾಮಯ್ಯ ಕಿತ್ತೂರು: ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 200ನೇ ವರ್ಷದ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಆದೇಶ ಎತ್ತಿ ಹಿಡಿದು ತನಿಖೆಗೆ ಆದೇಶ ನೀಡಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ …

ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು: ಸಿಎಂ ಬೆಂಗಳೂರು: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ; ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು. …

ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ‌ ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ …

ಮೈಸೂರು: ಮುಡಾ ನಿವೇಶನಗಳ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿ ಮೇಲಿನ ಇಡಿ ದಾಳಿ ಅಂತ್ಯವಾಗಿದ್ದು, ಇಡಿ ಅಧಿಕಾರಿಗಳು ಎರಡೂ ದಿನಗಳಿಂದ ಸತತ 29 ಗಂಟೆ ಶೋಧಿಸಿ ಮಹತ್ವದ ದಾಖಲೆ ಕಲೆಹಾಕಿ ಹಾರ್ಡ್‌ ಡಿಸ್ಕ್‌ನಲ್ಲಿ ಸಂಗ್ರಹಿಸಿಕೊಂಡಿದ್ದಾರೆ. ಇಡಿ ಮುಡಾ ಪ್ರಕರಣಕ್ಕೆ …

ಮೈಸೂರು: ಮುಡಾಗೆ ಸೇರಿದ ಜಾಗವನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದ ಸಿಎಂ ಪತ್ನಿ ಪಾರ್ವತಿ ಅವರು ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ವಾಪಸ್ ಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಂಗರಾಜು ಆರೋಪಿಸಿದರು. ಮುಡಾ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾಗೆ ಸೇರಿದ ೭ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕಚೇರಿಯ ಮೇಲೆ ಇ.ಡಿ.ರೇಡ್‌ …

ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅಧಿಕಾರ ಸ್ವೀಕರ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: 2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ …

ಶಾಕುಂತಲಾ ಬರೆದ ಕಾಳಿದಾಸ ಕುರುಬ, ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು: ಸಿಎಂ ಬೆಂಗಳೂರು : ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ …

Stay Connected​
error: Content is protected !!