Mysore
23
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

CM siddahramaia

HomeCM siddahramaia

ಬೆಂಗಳೂರು: ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಗಳ ವಿಳಂಬದ …

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ರೀತ್ಯ ಶಿಕ್ಷೆ: ಸಿಎಂ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಲು ಸೂಚಿಸಿದರು. ಇದರೊಂದಿಗೆ …

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಕರೆ ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ …

ಬೆಂಗಳೂರು:ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿಯಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎ.ಐ.ಸಿ.ಸಿ ಅಧಿವೇಶನದ ಶತಮಾನೋತ್ಸವ (1924) ಆಚರಣೆ ಸಂಬಂಧ KPCC …

ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಡಾ ದಾಖಲೆಗಳಲ್ಲಿ ವೈಟ್ನರ್‌ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂದು ವಿಪಕ್ಷಗಳು ಆರೋಪಿಸಿದ್ದರು. ಇದಕ್ಕೆ ಸಿಎಂ ಪ್ರತ್ಯುತ್ತರವಾಗಿ ಟಾರ್ಚ್‌ ಹಾಕಿ ಅಕ್ಷರಗಳ ಹಿಂದಿರುವ ಸತ್ಯವನ್ನು ವಿಡಿಯೋ ಸಾಕ್ಷಿ ಸಮೇತ ತಿರುಗೇಟು ನೀಡಿದ್ದರು. ಇದೀಗ, ಟಾರ್ಚ್‌ ಹಾಕಿ ಅಕ್ಷರ …

ಬೆಂಗಳೂರು: ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು …

Stay Connected​
error: Content is protected !!