Mysore
23
overcast clouds

Social Media

ಭಾನುವಾರ, 24 ಮೇ 2026
Light
Dark

CM siddahramaia

HomeCM siddahramaia

ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅಧಿಕಾರ ಸ್ವೀಕರ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: 2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ …

ಶಾಕುಂತಲಾ ಬರೆದ ಕಾಳಿದಾಸ ಕುರುಬ, ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು: ಸಿಎಂ ಬೆಂಗಳೂರು : ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ …

ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯ: ಸಿಎಂ ಧಾರವಾಡ :ಬ್ಯಾಂಕೊಂದು ಶತಮಾನೋತ್ಸವ ಆಚರಿಸುವುದು ಸವಾಲಿನ‌ ಸಾಧನೆ. ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಈ ಸಾಧನೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಧಾರವಾಡದ ರೆಡ್ಡಿ …

ಸವದತ್ತಿ: ದೇವರು-ಧರ್ಮದ ಹೆಸರಲ್ಲಿ ದೇಶ ಹಾಗೂ ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ …

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ ರಾಯಚೂರು: ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು …

ನನ್ನ ಕಂಡರೆ ಕುಮಾರಸ್ವಾಮಿಗೆ ಭಯ ಎಂದ ಸಿಎಂಗೆ ತಿರುಗೇಟು ಕೊಟ್ಟ HDK ಬೆಂಗಳೂರು: ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ …

ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಸಿಎಂ ರಾಯಚೂರು: ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ …

ಡಾ.ರಾಜ್ ಕುಮಾರ್ ಅವರು ಕನ್ನಡ ಚಳವಳಿಗೆ ದುಮುಕಿದಾಗ ಗೋಕಾಕ್ ಚಳವಳಿಗೆ ವೇಗ ಹೆಚ್ಚಾಯ್ತು: ಸಿಎಂ ರಾಯಚೂರು: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕನ್ನಡ …

ಕೊಪ್ಪಳ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಿಣಿಗೇರ ಏರ್ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಪಟ್ಟು ಹಿಡಿದಿವೆ. ಈ ನಡುವೆ, ಇತ್ತ ಜೆಡಿಎಸ್‌ ಶಾಸಕ ಜಿಟಿ ದೇವೆಗೌಡ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆಯೇ ಸಿಎಂ ಪರ ಬ್ಯಾಟಿಂಗ್‌ ಮಾಡಿದ್ದು, …

Stay Connected​
error: Content is protected !!