Mysore
20
mist

Social Media

ಗುರುವಾರ, 08 ಜನವರಿ 2026
Light
Dark

CM Siddaramaaih

HomeCM Siddaramaaih

ಹಾವೇರಿ  : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು(ಜ.7) ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ …

ಮೈಸೂರು : ರಾಜ್ಯದಲ್ಲಿ ಸರಿಯಾದ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೇಗೆಲ್ಲಾ ಅನುಷ್ಠಾನ ಆಗಿವೆ ಎಂಬುದರ ಚರ್ಚೆ ಆಗಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು …

ಬೆಂಗಳೂರು : ಸಿ.ಎಂ.ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ …

ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಸೋಮವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ …

gali janardhan reddy

ಬಳ್ಳಾರಿ: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಮನೆ ಬಳಿ ನಡೆದ ಘರ್ಷಣೆ, ಫೈರಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್‌, ಡಿಜಿಪಿ ಡಾ.ಸಲೀಂ ಅವರಿಗೆ ಜನಾರ್ಧನ ರೆಡ್ಡಿ ಪತ್ರ …

Stay Connected​
error: Content is protected !!