Mysore
20
overcast clouds
Light
Dark

cm siddaramai

Homecm siddaramai

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಇಂದು ಚಾಲನೆ ನೀಡಿದ್ದಾರೆ. ಈ ವಿಚಾರವಾಗಿ ವ್ಯಂಗ್ಯವಾಡಿರುವ ವಿಪಕ್ಷ ನಾಯಕ ಆರ್.‌ ಅಶೋಕ್‌ ಎತ್ತಿನಹೊಳೆ ಕಾಂಗ್ರೆಸ್‌ ಸರ್ಕಾರದ …

ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ರು: ಸಿಎಂ ಗೋಕಾಕ: ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ …

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಬೆನ್ನಲೆ, ರಾಜ್ಯ ರಾಜಕೀಯ ವಲಯದಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ. ಈ ನಡುವೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಮಾತಿನ ಸಮರ …

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು ಅವರ ಏಳಿಗೆಯನ್ನು ಸಹಿಸದೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದು ಇದೇ ರೀತಿಸುಳ್ಳು ಆರೋಪ ಮಾಡುವುದನ್ನು ಮುಂದುವರೆದರೆ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ರಾಜ್ಯದಲ್ಲಿ ಉಗ್ರ …

ಮಂಡ್ಯ: ರಾಜ್ಯ ಸರ್ಕಾರದ ಯೋಜನೆಯಾದ ಮೇಕೆದಾಟು ಯೋಜನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು. ಸೋಮವಾರ ಅವರು ಕೆಆರ್‌ಎಸ್‌ ಅಣೆಕಟ್ಟೆಗೆ ಬಾಗಿನ ಅರ್ಪಿಸಿ ಮಾತನಾಡಿ, ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು …

ಮಂಡ್ಯ: ಜಿಲ್ಲೆಯ ಜೀವನಾಡಿ ಕಾವೇರಿ ನದಿಗೆ  ಸಿಎಂ ಸಿದ್ದರಾಮಯ್ಯ ಸೋಮವಾರ (ಜು.29) ಬಾಗಿನ ಅರ್ಪಿಸಿದರು‌. ಕೆ.ಆರ್.ಎಸ್ ಅಣೆಕಟ್ಟು ತುಂಬಿರುವ ಹಿನ್ನೆಲೆ ಸಂಪ್ರದಾಯದಂತೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್, ಮಂಡ್ಯ ಜಿಲ್ಲಾ ಹಾಗೂ ಕೃಷಿ ಮಂತ್ರಿ ಎನ್.ಚಲುವರಾಯಸ್ವಾಮಿ, ಸಮಾಜ …

ಮಂಡ್ಯ: ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್ ಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ‌ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದು ಇದಕ್ಕಾಗಿ ಸಕಲ ಸಿದ್ದತೆ ಆಗಿದೆ. ಈಗಾಗಲೇ ಜಲಾಶಯ 124 ಅಡಿ ತುಂಬಿದ್ದು, …

ಮೈಸೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಮಾಡೋಕೆ ಆಗುತ್ತಾ?. ಕರ್ನಾಟಕದ 4 ಜಲಾಶಯ ಕಟ್ಟೋಕೆ ಕೇಂದ್ರದಿಂದ ಹಣ ಕೊಟ್ಟಿಲ್ಲ. ಕರ್ನಾಟಕದ ಜಲಾಶಯವನ್ನು ಕರ್ನಾಟಕದವರೇ ಕಟ್ಟಿರೋದು. ಕಾವೇರಿ ನೀರು ವಿಚಾರವಾಗಿ ಸರ್ವಪಕ್ಷಗಳ ಸಭೆ ನಡೆಸುವುದನ್ನು …

ಮೈಸೂರು: ದಲಿತ ಕುಟುಂಬದಿಂದ ಜಮೀನು ಪಡೆದ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ದಲಿತರಿಗೆ ಹಾಗೂ ಜಮೀನು ಮಾಲೀಕ …