ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇಂದಿಗೆ(ಮೇ.20) ವರ್ಷವಾಯಿತು. ಅಧಿಕಾರಕ್ಕೆ ಬಂದ ತಕ್ಷಣ ವಿಳಂಬ ಮಾಡದೇ ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿತ್ತು. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಮಾಧ್ಯಮ ಸಂವಾದ ನಡೆಸಿದ್ದಾರೆ. ಅದರ ಸಂಪೂರ್ಣ ಮಾಹಿತಿ …









