ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇದೆ. ಸದ್ಯ ಇದೀಗ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಡೆ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂಬರುವ 2028ರ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಾಗಿ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಚರ್ಚೆಯನ್ನು …
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇದೆ. ಸದ್ಯ ಇದೀಗ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಡೆ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂಬರುವ 2028ರ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಾಗಿ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಚರ್ಚೆಯನ್ನು …
ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕು ಎಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಎಲ್ಲಾ ಸಾಧ್ಯತೆಗಳು ಕಂಡುಬಂದಿವೆ. ಸದ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಎಂ ಬಳಿಯೇ ಇದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ನಾಳೆ ವಿವಿಧ …
ಮೈಸೂರು : ಮುಡಾ ಪ್ರಕರಣದ ಗೆಲುವಿನಿಂದಾಗಿ ತಂದೆಗೆ ರಾಜಕೀಯವಾಗಿ ಶಕ್ತಿ ವೃದ್ಧಿಸಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಅದೀಗ ನಿವಾರಣೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ …
ತುಮಕೂರು(ಪಾವಗಡ) : ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಮಕೂರಿನ ಪಾವಗಡದಲ್ಲಿ …
ಗೌರಿಬಿದನೂರು : ಕುಸುಮ್- ಸಿ ಯೋಜನೆಯಿಂದಾಗಿ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಇನ್ನು ಮುಂದೆ ಹಗಲಿನ ವೇಳೆಯೇ 7 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ …
ಮೈಸೂರು : ಆರ್‌ಸಿಬಿ ವಿಜಯೋತ್ಸವದ ರೋಡ್ ಶೋಗೆ ಸರ್ಕಾರ ಅನುಮತಿ ನಿರಾಕರಿಸಿತ್ತು. ಆಗ ಇದೇ ಬಿಜೆಪಿ ನಾಯಕರು ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಅನ್ನು ಪ್ರದರ್ಶಿಸಿದರು. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಭಾನುವಾರ ಸಂಜೆ …
ಬೆಂಗಳೂರು : ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸದ ಕಮಿಷನರ್ ಆಗಿದ್ದ ಬಿ.ದಯಾನಂದ ಅವರನ್ನು ಅಮಾನತು ಮಾಡಲಾಗಿದ್ದು, ಆ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ. 1996ರ …
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.10ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಅವರು ಇಂದು ಕಾವೇರಿಯಲ್ಲಿ ನಡೆಸಿದ …
ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ಹೇಳಿಕೆ ನೀಡಿದ ಬಹುಭಾಷ ನಟ ಕಮಲ್ ಹಾಸನ್ ವಿರುದ್ಧ ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಯಾಗಿದೆ. ಸಿಎಂ ಸಿದ್ದರಾಮಯ್ಯ ಹಾದಿಯಾಗಿ ಹಲವು ರಾಜಕಾರಣಿಗಳು, ಕನ್ನಡಪರ ಸಂಘಟನೆಗಳು ತೀವ್ರ ಟೀಕೆಗೈದಿದ್ದಾರೆ. ಪ್ರತಿಭಟನೆ ಸ್ವರೂಪ ಪಡೆಯುತ್ತಿದ್ದಂತೆ ತಮ್ಮ …
ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ ಉಳಿದ ಜಿಲ್ಲೆಗಳಲ್ಲಿ ಶೀಘ್ರವೇ ಕೀಮೋಥೆರಪಿ ಕೇಂದ್ರ ತೆರೆಯಲಾಗುವುದು ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ ಗುರಿ ಮೈಸೂರು : ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ …