Mysore
22
overcast clouds

Social Media

ಶುಕ್ರವಾರ, 15 ಮೇ 2026
Light
Dark

CM siddaramaia

HomeCM siddaramaia

ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ ಕೂಡಿ ಬಂದಿದ್ದು, ಮೈಸೂರು ಮಹಾನಗರ ಪಾಲಿಕೆಯನ್ನು ‘ಬೃಹತ್ ಮಹಾನಗರ ಪಾಲಿಕೆ’ಯಾಗಿ ಅಧಿಕೃತವಾಗಿ ಘೋಷಣೆ ಮಾಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ …

ಬೆಂಗಳೂರು : ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಭಾನುವಾರ ದೇವಾಂಗ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. …

ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ ಕೇಂದ್ರ ಸರ್ಕಾರ ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರ ಬದುಕಿಗೆ ಬರೆ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. …

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ ಬರುವುದು ಏಕೆ ಎಂಬ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ತಜ್ಞರ ಸಮಿತಿಯನ್ನು ರಚಿಸಲು ಅರಣ್ಯ ಇಲಾಖೆ ಸಚಿವರು ಮತ್ತು …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ 10.55 ಕ್ಕೆ ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಂತರ ಕಲಾಮಂದಿರದಲ್ಲಿ ಆಯೋಜಿಸಿರುವ ಶ್ರೀಕುಲಾಲಗುಂಡ ಬ್ರಹ್ಮಾರ್ಯ ಕುಂಬಾರ ಸಂಘದ …

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿಯನ್ನು ಬಿಡುಗಡೆಗೊಳಿಸಿ, ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿನ ಬಡವರು, …

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಶ್ಲಾಘಿಸಿರುವ ಸಿಎಂ ಸಿದ್ದರಾಮಯ್ಯ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ …

cm siddaramaiah

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಹೊಸ ವಿಷಯ ಚರ್ಚೆಯಾಗುತ್ತಲೇ ಇದೆ. ಸದ್ಯ ಇದೀಗ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಡೆ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂಬರುವ 2028ರ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಾಗಿ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಚರ್ಚೆಯನ್ನು …

cm siddaramaiah

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕು ಎಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಎಲ್ಲಾ ಸಾಧ್ಯತೆಗಳು ಕಂಡುಬಂದಿವೆ. ಸದ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಎಂ ಬಳಿಯೇ ಇದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ನಾಳೆ ವಿವಿಧ …

yatindra

ಮೈಸೂರು : ಮುಡಾ ಪ್ರಕರಣದ ಗೆಲುವಿನಿಂದಾಗಿ ತಂದೆಗೆ ರಾಜಕೀಯವಾಗಿ ಶಕ್ತಿ ವೃದ್ಧಿಸಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಅದೀಗ ನಿವಾರಣೆಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ …

Stay Connected​
error: Content is protected !!