Mysore
21
mist

Social Media

ಸೋಮವಾರ, 08 ಡಿಸೆಂಬರ್ 2025
Light
Dark

CM siddaramaia

HomeCM siddaramaia

ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾದರು. ಕಾವೇರಿ ನಿವಾಸದಲ್ಲಿ ಭೇಟಿಯಾದ ಅನನ್ಯ ಅವರನ್ನು ಮುಖ್ಯಮಂತ್ರಿ ಮುಕ್ತ ಕಂಠದಿಂದ ಶ್ಲಾಘಿಸಿದರು. …

ಬೆಂಗಳೂರು: ಕೆಪಿಎಸ್‌ಸಿ ನಡೆಸಿದ ಗೆಜೆಟೆಡ್ ಪ್ರಬೋಷನರಿ 384 ಹುದ್ದೆಗಳ ಪರೀಕ್ಷೆಯಲ್ಲಿ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದ ಚರ್ಚೆಯಲ್ಲಿ ಮಾತನಾಡಿದರು ಅವರು, ಪರೀಕ್ಷೆ ಲೋಪದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕೆಪಿಎಸ್‌ಸಿ ಸದಸ್ಯರ ಸಂಖ್ಯೆ ಕಡಿಮೆ …

ಬೆಂಗಳೂರು : ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 "ಸಂಚಾರಿ ಆರೋಗ್ಯ ಘಟಕ" ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ದುಡಿಯುವ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಹಾಗೂ ಜನಪರ ಬಜೆಟ್ ಮಂಡಿಸಿದ್ದು, ಗ್ಯಾರೆಂಟಿ ಯೋಜನೆಗಳ ಜೊತೆಗೆ ಕೃಷಿ ಕ್ಷೇತ್ರಕ್ಕೆ ಸಿಂಹ ಪಾಲು ನೀಡಿರುವುದಕ್ಕೆ ಮಂಡ್ಯ ಜಿಲ್ಲಾ ಕಾಂಗ್ರೆಸ್, ಶಾಸಕರು, ಸಚಿವರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಹಾಗು ಮೈಷುಗರ್ …

ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಾಲ, ಒಟ್ಟು ಸಾಲ 7.81 ಲಕ್ಷ ಕೋಟಿ ರೂ.ಗೆ ಏರಿಕೆ: ಪ್ರತಿಪಕ್ಷ ನಾಯಕರ ಆಕ್ರೋಶ  ಬೆಂಗಳೂರು:  ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ …

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. …

ಬೆಂಗಳೂರು: ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ …

ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದಿನಿಂದ 2025-26ನೇ ಸಾಲಿನ ಬಜೆಟ್‌ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ. ಕೆಲ ಎರಡು ದಿನಗಳಿಂದ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿದ್ದ ಸಿಎಂ, ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ, ಮಾರ್ಚ್‌ ಮೊದಲ ವಾರದಲ್ಲಿ ಬಜೆಟ್‌ ಮಂಡನೆ …

ಮೈಸೂರು: ನನಗೆ ಮತ್ತೆ ಮತ್ತೆ ಅದನ್ನೇ ಕೇಳಬೇಡಿ. ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೆಯೋ ಅದೇ ಆಗುತ್ತದೆ. ಈ ವಿಚಾರದ ಬಗ್ಗೆ ಎಷ್ಟು ಬಾರಿ ಸ್ಪಷ್ಟೀಕರಣ ನೀಡಲಿ ಹೇಳಿ?..... ಸುದ್ದಿಗಾರರು ಕೇಳಿದ ಸಿಎಂ ಬದಲಾವಣೆ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಅವರು ಹೇಳಿರುವ ಪರಿ …

Stay Connected​
error: Content is protected !!