Mysore
34
scattered clouds

Social Media

ಗುರುವಾರ, 14 ಮೇ 2026
Light
Dark

CM siddaramaia

HomeCM siddaramaia

ತುಮಕೂರು(ಪಾವಗಡ) : ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲ್ಲೂಕು  ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಮಕೂರಿನ ಪಾವಗಡದಲ್ಲಿ …

ಗೌರಿಬಿದನೂರು : ಕುಸುಮ್- ಸಿ ಯೋಜನೆಯಿಂದಾಗಿ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಇನ್ನು ಮುಂದೆ ಹಗಲಿನ ವೇಳೆಯೇ 7 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ …

ಮೈಸೂರು : ಆರ್‌ಸಿಬಿ ವಿಜಯೋತ್ಸವದ ರೋಡ್‌ ಶೋಗೆ ಸರ್ಕಾರ ಅನುಮತಿ ನಿರಾಕರಿಸಿತ್ತು. ಆಗ ಇದೇ ಬಿಜೆಪಿ ನಾಯಕರು ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್‌ ಅನ್ನು ಪ್ರದರ್ಶಿಸಿದರು. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಭಾನುವಾರ ಸಂಜೆ …

ಬೆಂಗಳೂರು : ಬೆಂಗಳೂರು ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸದ ಕಮಿಷನರ್‌ ಆಗಿದ್ದ ಬಿ.ದಯಾನಂದ ಅವರನ್ನು ಅಮಾನತು ಮಾಡಲಾಗಿದ್ದು, ಆ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ. 1996ರ …

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.10ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಅವರು ಇಂದು ಕಾವೇರಿಯಲ್ಲಿ ನಡೆಸಿದ …

ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ಹೇಳಿಕೆ ನೀಡಿದ ಬಹುಭಾಷ ನಟ ಕಮಲ್‌ ಹಾಸನ್‌ ವಿರುದ್ಧ ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಯಾಗಿದೆ. ಸಿಎಂ ಸಿದ್ದರಾಮಯ್ಯ ಹಾದಿಯಾಗಿ ಹಲವು ರಾಜಕಾರಣಿಗಳು, ಕನ್ನಡಪರ ಸಂಘಟನೆಗಳು ತೀವ್ರ ಟೀಕೆಗೈದಿದ್ದಾರೆ. ಪ್ರತಿಭಟನೆ ಸ್ವರೂಪ ಪಡೆಯುತ್ತಿದ್ದಂತೆ ತಮ್ಮ …

ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ ಉಳಿದ ಜಿಲ್ಲೆಗಳಲ್ಲಿ ಶೀಘ್ರವೇ ಕೀಮೋಥೆರಪಿ ಕೇಂದ್ರ ತೆರೆಯಲಾಗುವುದು ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ ಗುರಿ   ಮೈಸೂರು : ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ …

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. …

vidyasiri scholarship details siddaramaiah

ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು : ಕಾಳಿದಾಸ, ವಾಲ್ಮೀಕಿ ಪ್ರಸಂಗ ಉದಾಹರಿಸಿ ಎಚ್ಚರಿಸಿದ ಸಿಎಂ ತುಮಕೂರು : ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸಿ, ವೈಜ್ಞಾನಿಕ ವೈಚಾರಿಕತೆ ಬೆಳೆಸಿಕೊಳ್ಳಬೇಕು. …

ಕರ್ನಾಟಕದ ಮುಕುಟ ‘ಬೀದರ್’ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೀದರ್ : ಗ್ಯಾರಂಟಿಗಳನ್ನು ಜಾರಿ ಮಾಡಿದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ. …

Stay Connected​
error: Content is protected !!