Mysore
28
few clouds

Social Media

ಶುಕ್ರವಾರ, 30 ಜನವರಿ 2026
Light
Dark

CM siddaramaia

HomeCM siddaramaia

ಬೆಂಗಳೂರು: ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ …

ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದಿನಿಂದ 2025-26ನೇ ಸಾಲಿನ ಬಜೆಟ್‌ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ. ಕೆಲ ಎರಡು ದಿನಗಳಿಂದ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿದ್ದ ಸಿಎಂ, ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ, ಮಾರ್ಚ್‌ ಮೊದಲ ವಾರದಲ್ಲಿ ಬಜೆಟ್‌ ಮಂಡನೆ …

ಮೈಸೂರು: ನನಗೆ ಮತ್ತೆ ಮತ್ತೆ ಅದನ್ನೇ ಕೇಳಬೇಡಿ. ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೆಯೋ ಅದೇ ಆಗುತ್ತದೆ. ಈ ವಿಚಾರದ ಬಗ್ಗೆ ಎಷ್ಟು ಬಾರಿ ಸ್ಪಷ್ಟೀಕರಣ ನೀಡಲಿ ಹೇಳಿ?..... ಸುದ್ದಿಗಾರರು ಕೇಳಿದ ಸಿಎಂ ಬದಲಾವಣೆ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಅವರು ಹೇಳಿರುವ ಪರಿ …

ಮೈಸೂರು: ಶ್ರೀ ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆ ಗದ್ದಿಗೆ ಆವರಣದಲ್ಲಿ ನಡೆಯುತ್ತಿರುವ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ವೇದಿಕೆ …

ಬೆಂಗಳೂರು: ಕಂದಾಯ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳು ಕೇವಲ ಒಂದು ವರ್ಷದಲ್ಲಿ ಶೇ.36ರಷ್ಟು ಪ್ರಕರಣಗಳು ಇತ್ಯರ್ಥವಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು(ಜನವರಿ.29) ಕೃಷ್ಣಾದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ …

ಬೆಂಗಳೂರು: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ಸಂಸ್ಥೆಯೂ ನನ್ನ ಪತ್ನಿ ಪಾರ್ವತಿ ಅವರಿಗೆ ನೋಟಿಸ್‌ ಜಾರಿ ಮಾಡಿರುವುದು ರಾಜಕೀಯ ಪ್ರೇರಿತವಾಗಿದೆ. ಆದರೆ ನಮಗೆ ನ್ಯಾಯಾಲಯದಿಂದ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳಿಗೆ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೂ ಜಾರಿ ನಿರ್ದೇಶನಾಲಯ(ಇ.ಡಿ.) ನೋಟಿಸ್‌ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು  ಕರೆ ನೀಡಿದ ಸಿ.ಎಂ ಸಿದ್ದರಾಮಯ್ಯ  ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್ ಪಡೆಯಲಾಗುವುದು ಎಂದು ಘೋಷಿಸಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ …

Stay Connected​
error: Content is protected !!