Mysore
25
overcast clouds

Social Media

ಭಾನುವಾರ, 17 ಮೇ 2026
Light
Dark

CM siddaramaia

HomeCM siddaramaia

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಹಾಗೂ ಜನಪರ ಬಜೆಟ್ ಮಂಡಿಸಿದ್ದು, ಗ್ಯಾರೆಂಟಿ ಯೋಜನೆಗಳ ಜೊತೆಗೆ ಕೃಷಿ ಕ್ಷೇತ್ರಕ್ಕೆ ಸಿಂಹ ಪಾಲು ನೀಡಿರುವುದಕ್ಕೆ ಮಂಡ್ಯ ಜಿಲ್ಲಾ ಕಾಂಗ್ರೆಸ್, ಶಾಸಕರು, ಸಚಿವರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಹಾಗು ಮೈಷುಗರ್ …

ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಾಲ, ಒಟ್ಟು ಸಾಲ 7.81 ಲಕ್ಷ ಕೋಟಿ ರೂ.ಗೆ ಏರಿಕೆ: ಪ್ರತಿಪಕ್ಷ ನಾಯಕರ ಆಕ್ರೋಶ  ಬೆಂಗಳೂರು:  ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ …

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. …

ಬೆಂಗಳೂರು: ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ …

ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದಿನಿಂದ 2025-26ನೇ ಸಾಲಿನ ಬಜೆಟ್‌ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ. ಕೆಲ ಎರಡು ದಿನಗಳಿಂದ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿದ್ದ ಸಿಎಂ, ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ, ಮಾರ್ಚ್‌ ಮೊದಲ ವಾರದಲ್ಲಿ ಬಜೆಟ್‌ ಮಂಡನೆ …

ಮೈಸೂರು: ನನಗೆ ಮತ್ತೆ ಮತ್ತೆ ಅದನ್ನೇ ಕೇಳಬೇಡಿ. ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೆಯೋ ಅದೇ ಆಗುತ್ತದೆ. ಈ ವಿಚಾರದ ಬಗ್ಗೆ ಎಷ್ಟು ಬಾರಿ ಸ್ಪಷ್ಟೀಕರಣ ನೀಡಲಿ ಹೇಳಿ?..... ಸುದ್ದಿಗಾರರು ಕೇಳಿದ ಸಿಎಂ ಬದಲಾವಣೆ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಅವರು ಹೇಳಿರುವ ಪರಿ …

ಮೈಸೂರು: ಶ್ರೀ ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆ ಗದ್ದಿಗೆ ಆವರಣದಲ್ಲಿ ನಡೆಯುತ್ತಿರುವ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ವೇದಿಕೆ …

ಬೆಂಗಳೂರು: ಕಂದಾಯ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳು ಕೇವಲ ಒಂದು ವರ್ಷದಲ್ಲಿ ಶೇ.36ರಷ್ಟು ಪ್ರಕರಣಗಳು ಇತ್ಯರ್ಥವಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು(ಜನವರಿ.29) ಕೃಷ್ಣಾದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ …

ಬೆಂಗಳೂರು: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ …

Stay Connected​
error: Content is protected !!