Mysore
20
clear sky

Social Media

ಶುಕ್ರವಾರ, 30 ಜನವರಿ 2026
Light
Dark

CM siddaramaia

HomeCM siddaramaia

ಬೆಂಗಳೂರು: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಅವರು ಇಂದು ನೇತಾಜಿ …

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ 14 ಮಂದಿಯ ಕುಟುಂಬಗಳಿಗೆ ತಲಾ 3 ಲಕ್ಷ ರೂ.ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೊಸ್ಟ್‌ ಮಾಡಿರುವಾ ಅವರು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ …

ಬೆಂಗಳೂರು: ಇಂದು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ಇಂತಹ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ …

ಬೆಂಗಳೂರು: ರಾಜ್ಯದ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಲು ಇಂದು ಶಸ್ತ್ರಸ್ತ್ರ ತ್ಯಜಿಸಿ ಶರಣಾಗುತ್ತಿದ್ದಾರೆ. ಇದಕ್ಕಾಗಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯು ಕಾರ್ಯಕ್ರಮ ಏರ್ಪಡಿಸಿ ಕಾದಿತ್ತು. ಇದೀಗ ಈ ಕಾರ್ಯಕ್ರಮ ದಿಢೀರ್‌ ಬೆಂಗಳೂರಿಗೆ ವರ್ಗಾವಣೆಗೊಂಡಿದೆ. ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ …

ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. …

ಮೈಸೂರು: ಇತಿಹಾಸವಿರುವ ಮೈಸೂರಿನ ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ಹೋರಾಟ ಮಾಡುತ್ತೇವೆ ಶತಸಿದ್ದ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದರು. ಇಂದು (ಡಿ.2) ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ರಸ್ತೆಗೆ ಈಗಾಗಲೇ ಪ್ರಿನ್ಸೆಸ್‌ ಎಂಬ ಹೆಸರಿದೆ. ಆ ಹೆಸರನ್ನು ತೆಗೆದು ʻಸಿದ್ದರಾಮಯ್ಯ …

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.1) ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಬಿಜೆಪಿ ನಾಯಕರು …

ಬೆಂಗಳೂರು: ಮೈಸೂರಿನಲ್ಲಿರುವ ಪ್ರಮುಖ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯ ಪ್ರಸ್ತಾವನೆಗೆ ಬಿವೈ ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇರುವಾಗಲೇ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ 15ಕ್ಕೆ ಮುಂದೂಡಿದೆ. ಲೋಕಾಯುಕ್ತ ಹಾಗೂ ಇನ್ನಿತರ ಸಂಸ್ಥೆಗಳು ಈ ಪ್ರಕರಣವನ್ನು ಸರಿಯಾದ ದಾರಿಯಲ್ಲಿ ತನಿಖೆ ನಡೆಸುವುದಿಲ್ಲ. ಆದ್ದರಿಂದ ಸಿಬಿಐಗೆ ವಹಿಸಿ …

ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮನೆಯಲ್ಲಿ ಕಲಹ …

Stay Connected​
error: Content is protected !!