Mysore
20
overcast clouds
Light
Dark

cm siddaramaiah

Homecm siddaramaiah

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಕಲಾವಿದರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸಮಿತಿ ರಚಿಸುವಂತೆ ಮನವಿ ಮಾಡಿದರು. ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್‌ ನೇತೃತ್ವದಲ್ಲಿ ಫೈರ್‌ ನಿಯೋಗವು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿತು. ಕೇರಳದ …

ಮೈಸೂರು: ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಅವರಿಗೆ ನೀಡಿದ್ದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಸರ್ಕಾರ ತಡೆ ನೀಡಿದ್ದಕ್ಕೆ ಬಿಜೆಪಿ ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಿಂದೂ …

ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್‌ ಅಧಿಕಾರಿ ದಿನೇಶ್‌ ಕುಮಾರ್‌ ಮೇಲೆ ಮುಡಾ ಅಕ್ರಮ ಕುರಿತು …

ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್‌ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ್ದು, ಚಾಮುಂಡಿಬೆಟ್ಟದ ಅಭಿವೃದ್ಧಿಗಾಗಿ ಟಾಸ್ಕ್‌ಫೋರ್ಸ್‌ ರಚನೆ ಮಾಡಲು …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಆಗಿಯೇ ಇಲ್ಲ ಎಂದವರು ಈ ಹಿಂದಿನ …

ಬೆಂಗಳೂರು: ಜಿಂದಾಲ್‌ ಅವರಿಗೆ ಸರ್ಕಾರದ ವತಿಯಿಂದ ಭೂಮಿ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌ ಅವರು ಈಗ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ. …

ಮೈಸೂರು: ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‌ ಅವರನ್ನು ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ ಎಂದರು. ಅವರು ಇಂದು (ಸೆಪ್ಟೆಂಬರ್ 03) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …

ಬೆಂಗಳೂರು: ರಾಜ್ಯಪಾಲರು ಬಿಜೆಪಿ ಏಜೆಂಟ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಬಿಜೆಪಿಯಿಂದಲೇ ರಾಜ್ಯಪಾಲರಾಗಿರಬಹುದು. ಆದರೆ ಸಾಂವಿಧಾನಿಕ ಹುದ್ದೆ ಮೇಲೆ ಗೌರವ ಕೊಡಬೇಕು. …

ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು‌. …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು. ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, …