Mysore
25
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

cm siddaramaiah krs road issues

Homecm siddaramaiah krs road issues

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ದೇವನೂರು ಬಡಾವಣೆ ಹಾಗೂ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನೇ ಇಡಿ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಕೆಆರ್‌ಎಸ್‌ …

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ  ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ. ನಗರದ ಜಲದರ್ಶಿನಿಯಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ರಸ್ತೆಯ ಅಲ್ಲಲ್ಲಿ ನಿನ್ನೆ ಸಂಜೆ ಅಂಟಿಸಿದ್ದ ಪ್ರಿನ್ಸೆಸ್‌ ಸ್ಟೀಕರ್‌ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ …

ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಅವರನ್ನು ಓಲೈಸಲು ಅಧಿಕಾರಿಗಳು ಈ ಪ್ರಸ್ತಾವನೆ ಇರಿಸಿರುವುದು ಸರಿಯಲ್ಲ ಎಂದು ಮಾಜಿ ಮಹಾಪೌರ ಸಂದೇಶ್ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಆ ರಸ್ತೆಗೆ ಮರುನಾಮಕರಣ ಮಾಡದಂತೆ ಸಂಸದ ಯದುವೀರ್‌  ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೈಸೂರು …

Stay Connected​
error: Content is protected !!