ಬೆಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವದ ವೇಲೆ ಘರ್ಷಣೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಘರ್ಷಣೆ ನಡೆಸಿದ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. …