cm siddaramaiah statement

ಹಿಂದುಳಿದವರು-ದಲಿತರು BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿದ್ದರಾಮಯ್ಯ ಬೇಸರ

ಬೆಂಗಳೂರು : ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ…

2 months ago