ಬೆಂಗಳೂರು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳು ತಮ್ಮ ಪ್ರವಾಸ ಕಾರ್ಯಕ್ರಮವನ್ನು ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ…