Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

CM Siddaramaiah tweet

HomeCM Siddaramaiah tweet

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ಕೇಂದ್ರ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಅವರು ಅಮಿತ್‌ ಶಾಗೆ ಬಹಿರಂಗ ಪತ್ರ ಬರೆದು ತಿರುಗೇಟು ನೀಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ಬೆಳಗಾವಿಯ ಸುವರ್ಣಸೌಧಕ್ಕೆ ಶಾಲಾ ಪ್ರವಾಸಕ್ಕೆಂದು ಆಗಮಿಸಿದ ವಿದ್ಯಾರ್ಥಿಗಳಿಗೆ 12ನೇ ಶತಮಾನದಲ್ಲಿ ಶರಣರು ಸಾರಿದ ಬದುಕಿನ ಹಕ್ಕುಗಳೇ ಇಂದು ಸಂವಿಧಾನದ ಆಶಯಗಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶಾಲಾ ಪ್ರವಾಸಕ್ಕೆಂದು …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ಅವರು ತಮ್ಮ ಮದುವೆ ಆಮಂತ್ರಣದ ಕರೆಯೋಲೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಡಾಲಿ ಧನಂಜಯ್‌ ಮತ್ತು ಧನ್ಯತಾ ಅವರು ಕೆಲವು ದಿನಗಳ ಹಿಂದೆಯಷ್ಟೇ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ನಿವಾಸದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. …

ಬೆಂಗಳೂರು: ಬಿ.ಎಸ್.ಯಡಿಯೂರಪ್ಪಯವರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರು ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ಆಮಿಷವೊಡ್ಡಿರುವುದು ರುಜುವಾತಾಗಿದೆ. ಹಾಗಾಗಿ ಪ್ರಧಾನಿ ಮೋದಿ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು …

ಬೆಂಗಳೂರು: ನಿಮ್ಮೆಲ್ಲರ ಆರೋಗ್ಯ ಹಾಗೂ ಜೀವವೂ ಮುಖ್ಯ, ಹಾಗಾಗಿ ನನ್ನ ಪರ ಪ್ರತಿಭಟನೆ ಮಾಡುವ ವೇಳೆ ಎಲ್ಲರೂ ಬಹಳ ಎಚ್ಚರಿಕೆಯಿಂದ ಇರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು …

Stay Connected​