ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಫುಲ್ ಟೆನ್ಷನ್ ಶುರುವಾಗಿದೆ. ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರನ್ನು ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಸರದಿ ಶುರುವಾಗಿದೆ …




