Light
Dark

cm siddaramaiah

Homecm siddaramaiah

ಬೆಂಗಳೂರು: ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದ ಹಿನ್ನಲೆ ಒಂದು ವರುಷ ನೂರು‌ ಹರುಷ.! ಎಂಬ ಟ್ಯಾಗ್‌ ಲೈನ್‌ ಅಡಿಯಲ್ಲಿ ಮತ್ತೆ ಕೆಲವು ಪ್ರಗತಿ ಕಾರ್ಯಗಳಿಗೆ ಸರ್ಕಾರ ಆದೇಶ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ‌ಬಂದು‌ …

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಇದೇ ಜೂನ್‌ 4ರಂದು ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಕಳೆದ ಮೂರು ವರ್ಷಗಳಿಂದ ಚುನಾವಣೆ ನಡೆಯದೇ ಇದ್ದ …

ಮೈಸೂರು: ಜಾತಿ ವ್ಯವಸ್ಥೆ, ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಶ್ವಮೈತ್ರಿ ಬುದ್ಧ ವಿಹಾರ ವೈಶಾಖ ಬುದ್ಧಪೂರ್ಣಿಮ ಹಾಗೂ ಭಗವಾನ್ ಬುದ್ಧರ 2568ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಸಮಾನತೆ ಪೋಷಿಸುವ …

ಮೈಸೂರು: ನಗರದಲ್ಲಿಂದು ಜನ ಸ್ಪಂದನಾ ಮತ್ತು ಮಾನವ ಮಂಟಪದಲ್ಲಿ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಅಂತರ್ಜಾತಿ ವಿವಾಹ ಆಗುವ ಬಯಕೆ ಹೊಂದಿದ್ದರು ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ನಾನು ಕಾನೂನು ಓದುವಾಗ …

ಮೈಸೂರು: ಇಲ್ಲಿನ ಯರಗನ ಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಮೃತರಾದ ಇಡೀ ಕುಟುಂಬದವರ ಮನೆಗೆ ಇಂದು (ಗುರುವಾರ, ಮೇ.23) ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು. ಬಳಿಕ ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. …

ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ.23) ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಸ್ಪಷ್ಟನೆ ನೀಡಿದರು. ಪ್ರೆಸ್ ಕ್ಲಬ್ ನಲ್ಲಿ …

ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ …

ಬೆಂಗಳೂರು: ನಿನ್ನೆ ನಡೆದ ಐಪಿಎಲ್‌ ಸೀನಸ್‌ 17ರ ನಿರ್ಣಯಕ ಹಂತದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ 27ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂತಿಮ ನಾಲ್ಕರ ಘಟಕ್ಕೆ ಅರ್ಹತೆ ಪಡೆಯಿತು. ಟೂರ್ನಿಯಲ್ಲಿ ಸತತ …