cm siddaramaiah

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ…

25 mins ago

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌…

1 day ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

1 day ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ…

3 days ago

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

4 days ago

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

4 days ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿ…

6 days ago

ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ ಹೆಚ್ಚುವರಿ ನೆರವು ನೀಡಿರುವ ಸಿಎಂ ಸಿದ್ದರಾಮಯ್ಯ…

1 week ago

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

1 week ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ…

2 weeks ago