cm siddaramaiah

ನಂದಿನಿ ದೋಸೆ, ಇಡ್ಲಿ ಹಿಟ್ಟು ಬಿಡುಗಡೆ: ಕೆಎಂಎಫ್‌ನಿಂದ ಬೆಂಗಳೂರಿಗರಿಗೆ ಕೊಡುಗೆ

ಬೆಂಗಳೂರು: ಇದೇ ಮೊದಲ ಬಾರಿಗೆ ನಂದಿನಿ ಬ್ರ್ಯಾಂಡ್‌ನ ಪ್ರೋಟಿನ್‌ಯುಕ್ತ ದೋಸೆ ಹಾಗೂ ಇಡ್ಲಿ ಹಿಟ್ಟುನ್ನು ಕೆಎಂಎಫ್‌ ತಯಾರಿಸಿ ಬಿಡುಗಡೆ ಮಾಡಿದ್ದು, ಬೆಂಗಳೂರು ಜನತೆಗೆ ಕೊಡುಗೆ ನೀಡಲು ಹೊರಟಿದೆ.…

1 year ago

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು: ಸಿಎಂ ಸಿದ್ದು ಪರ ಬ್ಯಾಟಿಂಗ್‌ ಮಾಡಿದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ಮಧ್ಯೆಯೇ ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವುದರಲ್ಲಿ ತಪ್ಪೇನಿದೆ…

1 year ago

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡಿಗರು ವಾಸಿಸುವ ನಾಡು: ಸಿಎಂ ಸಿದ್ದರಾಮಯ್ಯ

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

1 year ago

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹರಿದು ಬಂದ ಜನಸಾಗರ

ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಸಮ್ಮೇಳನದ ವೀಕ್ಷಣೆಗೆ ರಾಜ್ಯಾದ್ಯಾಂತ ಜನಸಾಗರ ಹರಿದು…

1 year ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು…

1 year ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ…

1 year ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿ…

1 year ago

ರಾಜಕೀಯ ಅಧಿಕಾರ ಹಿಡಿಯಲು ಅಂಬೇಡ್ಕರ್‌ ಹೆಸರು ಬಳಕೆ: ಸಿದ್ದರಾಮಯ್ಯ ವಿರುದ್ಧ ಆರ್‌.ಆಶೋಕ್‌ ವಾಗ್ದಾಳಿ

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕುರಿತಂತೆ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆ ಹೇಳಿಕೆ ವಿರೋಧಿಸಿ…

1 year ago

ಸಿಎಂ ಗಮನಕ್ಕೆ ತರದೇ ವರ್ಗಾವಣೆ ಮಾಡುವಂತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಿಎಂ ಗಮನಕ್ಕೆ ತರದೇ ಯಾವುದೇ ಇಲಾಖೆಯಲ್ಲೂ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದ್ದಾರೆ. ಈ ಕುರಿತು ಅಧಿಕೃತವಾಗಿ ವಿವಿಧ…

1 year ago

ಬಾಣಂತಿಯರ ಸರಣಿ ಸಾವು ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿ

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಾಗುತ್ತಿರುವ ವಿಚಾರವಾಗಿ ಇಂದು ಸದನದಲ್ಲಿ ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅಶೋಕ್‌…

1 year ago