cm siddaramaiah

ಬಾಣಂತಿಯರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಬಳ್ಳಾರಿ: ಬಳ್ಳಾರಿ ಬಿಮ್ಸ್‌ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಘೋಷಣೆ…

1 year ago

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್‌ ಸಾಲ ನೀಡುವ ಕುರಿತಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಬ್ಯಾಂಕ್‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ…

1 year ago

ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ನಾಳೆಯಿಂದ 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನ ರಾಜ್ಯ…

1 year ago

ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಸಿಎಂ, ಡಿಸಿಎಂ ಬಳಿ ಸ್ಪಷ್ಟ ಉತ್ತರ ಸಿಗಲಿದೆ: ಸಚಿವ ಸತೀಶ್‌ ಜಾರಕಿಹೊಳಿ

ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ…

1 year ago

ಗುಲಾಮಗಿರಿಯ ಮನಸ್ಥಿತಿ ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ ದೊರೆಯಬೇಕು: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಇಂದು…

1 year ago

ವರದಿ ಬಂದ ಮೇಲೆ ಕೋವಿಡ್‌ ಹಗರಣದ ತನಿಖೆ ಶುರುವಾಗುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೋವಿಡ್‌ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಬಂದ ಬಳಿಕ ತನಿಖೆ ಆರಂಭ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌…

1 year ago

ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ಕೊಟ್ಟ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ನನ್ನ ಕೆಲಸಕ್ಕೆ ಸರ್ಟಿಫಿಕೇಟ್‌ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

1 year ago

ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿಪ್ರಾಯ ಪಟ್ಟಿದ್ದಾರೆ. ಈ…

1 year ago

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮಾಜಿ ಶಾಸಕ ಎಲ್.ನಾಗೇಂದ್ರ ಗಂಭೀರ ಆರೋಪ

ಮೈಸೂರು: ಮುಡಾ ಹಗರಣದಲ್ಲಿ ಸಚಿವ ಭೈರತಿ ಸುರೇಶ್‌ ಕೈವಾಡವಿದೆ. ಇದಕ್ಕೆಲ್ಲಾ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ…

1 year ago

ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಜೆಡಿಎಸ್‌ ಶಾಸಕ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಜನಪ್ರಿಯ ಸಿಎಂ, ಭಾಗ್ಯಗಳ ಸರದಾರ ಎಂದು ಹನೂರು ಜೆಡಿಎಸ್‌ ಶಾಸಕ ಮಂಜುನಾಥ್‌ ಅವರು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ…

1 year ago