cm siddaramaiah

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಇದನ್ನು ಆಯಾ ಕಂಪೆನಿಗಳಿಂದಲೇ ಕೊಡಿಸಲಾಗುವುದು ಎಂದು…

1 year ago

ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್‌ ವಾಗ್ದಾಳಿ

ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು…

1 year ago

ಡಿಜಿಟಲ್‌ ಮಾಧ್ಯಮಗಳು ಮಾತ್ರ ಹೆಚ್ಚು ಸತ್ಯ ಹೇಳುತ್ತಿವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೀಡಿಯಾ ಎಂಬುವುದು ಪ್ರಬಲ ಅಸ್ತ್ರ. ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮೀಡಿಯಾಗಳಲ್ಲಿ ಫೇಕ್‌ ನ್ಯೂಸ್‌ಗಳು ಜಾಸ್ತಿಯಾಗುತ್ತಿವೆ. ಟಿವಿ, ಮುದ್ರಣ ಮಾಧ್ಯಮಗಳಿಗೆ ಹೋಲಿಸಿದರೆ…

1 year ago

ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ನವದೆಹಲಿ: ರಾಜ್ಯಾದ್ಯಾಂತ ಸಚಿವ ಸಂಪುಟ ಪುನರ್‌ ರಚನೆ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.…

2 years ago

ದೇಶದ ಕೃಷಿ ಉತ್ಪಾದನೆ ಕುಸಿತಕ್ಕೆ ಮೋದಿ ಸರ್ಕಾರದ ಮುನ್ನುಡಿ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ

ಹೊಸದಿಲ್ಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ…

2 years ago

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಸಿಎಂ ಸಿದ್ದರಾಮಯ್ಯ ನವದೆಹಲಿಯ ಪ್ರವಾಸದಲ್ಲಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಲೋಕಸಭೆಯ ಸಂಸತ್‌ ಭವನದಲ್ಲಿ ಇಂದು(ನ.29)…

2 years ago

ಜೆಡಿಎಸ್‌ ಶಾಸಕರನ್ನು ಕೊಂಡುಕೊಳ್ಳುವ ಕೆಲಸ ಮಾಡಲ್ಲ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ನಾವು ಜೆಡಿಎಸ್‌ ಶಾಸಕರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಕೈಹಾಕಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗಡಿಗೆ ಹೋಗಿ…

2 years ago

ಸಿದ್ದರಾಮಯ್ಯ ನನ್ನ ಮೇಲೆ ಸುಳ್ಳು ಕೇಸ್‌ ಹಾಕಿಸುವ ಕೆಲಸ ಮಾಡಿಲ್ಲ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ.ದೇವೇಗೌಡರು ಮಗನ ಜೊತೆ ಜೈಲಿನಲ್ಲಿರಬೇಕಿತ್ತು ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆಗೆ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ…

2 years ago

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಒಂದು ದಿನ ವಿಧಾನಮಂಡಲ ಅಧಿವೇಶನ ಮೊಟಕು

ಮಂಗಳೂರು: ಡಿಸೆಂಬರ್.‌9ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗುತ್ತದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಈ ಕುರಿತು…

2 years ago

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ…

2 years ago