cm siddaramaiah

ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕನಕಪುರ: ಶೀಘ್ರದಲ್ಲೇ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಕನಕಪುರದಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಬೆಳವಣಿಗೆಯಲ್ಲಿ…

2 years ago

ಕಾಂಗ್ರೆಸ್‌ ಪಕ್ಷದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಹಣದ ಹೊಳೆ ಹರಿಸಿ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ…

2 years ago

ಸಿಎಂ ವಿರುದ್ಧದ ವಿಪಕ್ಷಗಳ ಟೀಕೆಗೆ ಮತದಾರರಿಂದ ತಕ್ಕ ಉತ್ತರ ಸಿಕ್ಕಿದೆ: ಎಚ್.ಎ.ವೆಂಕಟೇಶ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವಿಪಕ್ಷಗಳು ಮಾಡಿದ ಟೀಕೆಗಳಿಗೆ ಮತದಾರರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್‌ ತಿಳಿಸಿದ್ದಾರೆ. ಮೂರು ವಿಧಾನಸಭಾ…

2 years ago

ಮೂರು ಕ್ಷೇತ್ರದ ಉಪಚುನಾವಣೆಯಲ್ಲೂ ಕಾಂಗ್ರೆಸ್‌ ಗೆಲುವು: ಸಚಿವ ಭೈರತಿ ಸುರೇಶ್‌ ಸಂತಸ

ಬೆಂಗಳೂರು: ವಿಪಕ್ಷಗಳು ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಜನತಾ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದೆ ಎಂದು ಸಚಿವ ಭೈರತಿ ಸುರೇಶ್‌ ಉಪಚುನಾವಣೆ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮೂರು…

2 years ago

ಮುಂದಿನ ಚುನಾವಣೆಯಲ್ಲಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ: ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ

ಬೆಳಗಾವಿ: 2028ರ ಚುನಾವಣೆಯಲ್ಲಿ ನಾನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು,…

2 years ago

ಸಿದ್ದರಾಮಯ್ಯ ಯಾವತ್ತೂ ನನ್ನನ್ನು ಕಾಂಗ್ರೆಸ್‌ಗೆ ಆಹ್ವಾನಿಸಿಲ್ಲ: ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಯಾವತ್ತೂ ನನ್ನನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

2 years ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸೊಕ್ಕು ಮುರಿಯಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು…

2 years ago

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತ: ಬಿ.ವೈ.ವಿಜಯೇಂದ್ರ

ಹೊಸದಿಲ್ಲಿ: ಕಾಂಗ್ರೆಸ್‌ನ ಶಾಸಕರಲ್ಲಿ ಅಸಮಾಧಾನ ಭುಗಿಲೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ…

2 years ago

ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದು, ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನವನ್ನು ನರಕ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ರೇಷನ್‌ ಕಾರ್ಡ್‌ ರದ್ದಾಗಿರುವ…

2 years ago

ದೆಹಲಿಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ: ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ ಅನ್ಯಾಯ ಸರಿದೂಗಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ…

2 years ago