ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೂ ದಾಳಿ ನಡೆಸಿದ್ದಾರೆ.…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು. ಇಂದು ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ…
ಮೈಸೂರು: ಸಿಎಂ ಸಿದ್ದರಾಮಯ್ಯ ಒಬ್ಬ ಕೇರ್ ಲೇಸ್ ಪರ್ಸನ್. ಬೇಜವಾಬ್ದಾರಿ ಮನುಷ್ಯ, ಈ ಬೇಜವಾಬ್ದಾರಿಯಿಂದಲೇ ಇಷ್ಟೊಂದು ತೊಂದರೆ ತಂದುಕೊಂಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಜೆಡಿಎಸ್‌ನಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ…
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನನ್ನ ಮಗ ಅಭಿಮನ್ಯು ಅಲ್ಲ ಅರ್ಜುನ ಆಗಿ ಬರುತ್ತಾನೆ ಎಂಬ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…
ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ವರದಿ ತರಿಸಿಕೊಂಡ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ…
ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಮಾತ್ರ ಪೌರುಷವನ್ನು ತೋರುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ದೀಪಾವಳಿ ಹಬ್ಬದ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ…
ಧಾರವಾಡ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ ನೀಡಿರುವ ನೋಟಿಸ್ ಸ್ವೀಕರಿಸಿದ್ದೇನೆ. ನಾಳೆ ವಿಚಾರಣೆಗೆ ಹಾಜರಾಗುವೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ…