cm siddaramaiah

ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಮತ್ತೊಬ್ಬರಿಲ್ಲ: ಸಿದ್ದರಾಮಯ್ಯ

ಬೆಳಗಾವಿ: ಪ್ರಮಾಣಿಕ ಜನರು ನನಗೆ ಶ್ರೇಯಸ್ಸು ಕೋರಿದರೆ, ನನಗಿರುವ ರಾಜಕೀಯ ವೈರಿಗಳು , ನನ್ನ ರಾಜಕೀಯ ಜೀವನಕ್ಕೆ ಮಸಿಬಳಿಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಲವರು…

1 year ago

40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ: ಸಿಎಂ

ಗೋಕಾಕ್: ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಕಲ್ಲೋಳಿ ಗ್ರಾಮದಲ್ಲಿ ಇಂದು (ಆ.26) ಸಂಗೊಳ್ಳಿ ರಾಯಣ್ಣ…

1 year ago

ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ…

1 year ago

ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿ ಗೆ ಎಚ್ಚರಿಕೆ ಕೊಟ್ಟ ಸಿಎಂ

ಗೋಕಾಕ: ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ…

1 year ago

ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ: ಶಾಸಕ ಪ್ರದೀಪ್‌ ಈಶ್ವರ್‌ ಕಿಡಿ

ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್‌ ಶಾಸಕ ಪ್ರದೀಪ್‌…

1 year ago

ಜೈಲಲ್ಲಿ ದರ್ಶನ್‌ಗೆ ರಾಜಾತಿಥ್ಯ: ದರ್ಶನ್‌ ಹಾಗೂ ಇತರರನ್ನು ಬೇರೆ ಕಾರಾಗೃಹಕ್ಕೆ ಸ್ಥಳಾಂತರಿಸಲು ಸಿಎಂ ತಾಕೀತು

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ…

1 year ago

ಮುಡಾ ಹಗರಣ: ನಾಯಕತ್ವ ಬದಲಾವಣೆಗೆ ಕಾಂಗ್ರೆಸ್‌ ಹೈಕಮಾಂಡ್‌ ಕಸರತ್ತು

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಬದಲಾವಣೆಗೆ ಬಗ್ಗೆ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಈ ನಡುವೆ ಸಿಎಂ…

1 year ago

ಅರೆ ಸಂವಿಧಾನ ತಜ್ಞರಾಗಲು ಹೊರಟಿದ್ದಾರೆ ಸಾಹಿತಿ ಎಸ್.ಎಲ್.ಭೈರಪ್ಪ: ಕಾಂಗ್ರೆಸ್‌ ಟೀಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಚರ್ಚೆಯ ವಿಚಾರವಾಗಿದೆ. ಈ ವಿಚಾರದಲ್ಲಿ ಸಾಹಿತಿ…

1 year ago

ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಹೇಳಿದ್ದಾರೆ. ಅವರು ಇಂದು (ಆಗಸ್ಟ್ 25)…

1 year ago

ನಗರದ ವಿವಿಧ ಸ್ಥಳಗಳಲ್ಲಿ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಾಣಕ್ಕೆ ಸೂಚನೆ: ಸಿದ್ದರಾಮಯ್ಯ

ಬೆಂಗಳೂರು: ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ…

1 year ago