cm siddaramaiah

ಹಾಸನದಲ್ಲಿ ಕೊಳೆ ರೋಗಕ್ಕೆ ತುತ್ತಾದ ಕಾಫಿ ಬೆಳೆ: ಕಂಗಾಲಾದ ಅನ್ನದಾತರು

ಹಾಸನ: ಹಾಸನದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಕಾಫಿ ಬೆಳೆ ಕೊಳೆರೋಗಕ್ಕೆ ತುತ್ತಾಗಿದ್ದು, ಅನ್ನದಾತರು ತೀವ್ರ  ಕಂಗಾಲಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ರೈತರು…

1 year ago

ಬಿಜೆಪಿ ಪಾದಯಾತ್ರೆ ಬೆನ್ನಲ್ಲೇ ಶಾಸಕರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಪಕ್ಷಗಳ ಪಾದಯಾತ್ರೆ ಬೆನ್ನಲ್ಲೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಟಿ.ಕೆ ಲೇಔಟ್ ನ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಶಾಸಕರ ಜೊತೆ ಶನಿವಾರ(ಆ.3) ಧಿಢೀರ್‌ ಸಭೆ ನಡೆಸಿದ್ದಾರೆ.…

1 year ago

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ: ಜಗದೀಶ್‌ ಶೆಟ್ಟರ್‌

ಬೆಳಗಾವಿ: ಮುಡಾ ಹಗರಣ ಸೇರಿದಂತೆ ರಾಜ್ಯದಲ್ಲೀಗ ಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದೆ. ಯಾವ ಸಂದರ್ಭದಲ್ಲಿಯಾದರೂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿ ಸಂಸದ…

1 year ago

ಕೊಡಗು: 20 ಕುಟುಂಬಗಳ ಸಂಕಷ್ಟ ಕೇಳಿ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ…

1 year ago

ಕೊಡಗು ಮಳೆ: ಸ್ಥಳದಲ್ಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪರಿಹಾರ ಸೂಚಿಸಿದ ಸಿಎಂ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಬಳಿಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಸರ್ಕಾರದ…

1 year ago

ಸಿದ್ದರಾಮಯ್ಯ ವಿರುದ್ಧ ಹುನ್ನಾರ: ಆ.3 ರಂದು ಬಿಜೆಪಿ ಕಛೇರಿಗೆ ಮುತ್ತಿಗೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್‌ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು…

1 year ago

ಸಿಎಂಗೆ ಶೋಕಾಸ್ ನೋಟಿಸ್‌ ರಾಜಕೀಯ ಪ್ರೇರಿತ: ಎನ್‌ ಚಲುವರಾಯಸ್ವಾಮಿ

ಮಂಡ್ಯ: ಈ ಹಿಂದೆ ಮುರುಗೇಶ್ ನಿರಾಣಿ ಹಾಗು ಶಶಿಕಲ‌ ಜೊಲ್ಲೆ ವಿರುದ್ದವೂ ಪ್ರಸಿಕ್ಯೂಸನ್ ಅನುಮತಿ ಕೇಳಲಾಗಿತ್ತು. ಆದರೆ, ಅವರಿಗೆ ಇಲ್ಲದೆ ಇರೋ ನೋಟಿಸ್‌ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು…

1 year ago

ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಬಳಸಿಕೊಂಡಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಾನೂನು ಹಾಗೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನೇ ಬಳಸಿಕೊಂಡಿರುವುದು ತಪ್ಪು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ…

1 year ago

ಅಪರಾಧಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ನವದೆಹಲಿ: ಸಿಎಂ ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದು, ಅವರು ರಾಜೀನಾಮೆ ನೀಡಲೇಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

1 year ago

ಕೊಡಗಿಗೆ ವಿಶೇಷ ಕಾಳಜಿ ವಹಿಸುವಂತೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯ

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಶೇಷ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ…

1 year ago