ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ…
ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸಲು ಸಚಿವರೆಲ್ಲಾ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ…
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ರಘು ಕೌಟಿಲ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ನಾವೆಲ್ಲಾ ಸಿಎಂ ಸಿದ್ದರಾಮಯ್ಯ ಪರ ಇದ್ದು, ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ…
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್ ಹೊರಡಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ…
ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ನಗರದಲ್ಲಿಂದು (ಆ.17)…
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯಪಾಲರ ವಿರುದ್ಧವೇ ಗೋ ಬ್ಯಾಕ್ ಅಭಿಯಾನ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಆರ್.ಬಿ ತಿಮ್ಮಾಪುರ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ…
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ…