cm siddaramaiah

ಮತ್ತೆ ಮುನ್ನೆಲೆಗೆ ಬಂದ ಹೊಸ ಸಕ್ಕರೆ ಕಾರ್ಖಾನೆ ವಿಚಾರ

ಮಂಡ್ಯ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ…

2 years ago

ವಾಲ್ಮೀಕಿ ಹಗರಣವನ್ನು ಮೂರು ಸಂಸ್ಥೆಗಳಿಂದ ತನಿಖೆ ಮಾಡಲಾಗುತ್ತಿದೆ: ಸಿಎಂ

ಮೈಸೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಎಸ್ಐಟಿ ಮತ್ತು ಇಡಿ ಸೇರಿ ಮೂರು ಇಲಾಖೆಗಳಿಂದ ತನಿಖೆಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿಂದು ಮಾಧ್ಯಮಗಳು ಎಸ್ಐಟಿ ಖಜಾನೆ…

2 years ago

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಜಿಟಿಡಿ ಆಗ್ರಹ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ…

2 years ago

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ: ಎಚ್.ವಿಶ್ವನಾಥ್‌ ಆಗ್ರಹ

ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್‌ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್‌ ಅವರು,…

2 years ago

ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಚಾಮರಾಜನಗರ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತು ಗಟ್ಟಿತನದ್ದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ…

2 years ago

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಸಿಎಂ ಸಿದ್ದರಾಮಯ್ಯ ನಿರಾಕರಣೆ

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುವುದು ಗೊತ್ತಾದ್ರೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು…

2 years ago

ಸಿಎಂ ಪತ್ನಿಗೆ ಅರ್ಹತೆಗೂ ಮೀರಿ ೧೪ ಜಮೀನುಗಳು ಹಂಚಿಕೆ ಮಾಡಿದ್ದಾರೆ ; ಬಿವೈ ವಿಜಯೇಂದ್ರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ  ದಿನೇ ದಿನೇ ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಸುತ್ತಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ದಿನಕ್ಕೊಂದು ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಹ…

2 years ago

ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಿ: ಸಿಎಂ

ಬೆಂಗಳೂರು: ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಗರಂ ಆಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ…

2 years ago

ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ: ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯು ತಡೆಗಟ್ಟಬೇಕು. ಏನು ಮಾಡಬೇಕು, ಎಷ್ಟು ಹಣ…

2 years ago

ರಾಜ್ಯದಲ್ಲಿ ಪ್ರವಾಸೋದ್ಯಮ ಅತ್ಯಂತ ನಿರ್ಲಕ್ಷ್ಯಕ್ಕೆ ಗುರಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮೀ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ…

2 years ago