cm siddaramaiah

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವಿಮಾನವು ನಿಲ್ದಾಣದಲ್ಲಿ…

2 weeks ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ "ಮನರೇಗಾ ಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ…

2 weeks ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ…

2 weeks ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಹಾಗೂ ರಾಜಭವನ…

2 weeks ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು ದ್ರೋಹ ಮಾಡಿದ್ದೀನಿ ಎಂದು ಜೆಡಿಎಸ್‌ ನಾಯಕರಿಗೆ…

2 weeks ago

ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್‌ ಗೌಡ ಅರೆಸ್ಟ್‌

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌…

2 weeks ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಬೆಂಗಳೂರಿನಲ್ಲಿ…

2 weeks ago

ರಾಜೀವ್‌ ಗೌಡ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತಗೆ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಬಂಧನ ಭೀತಿಯಿಂದ ಊರೂರು ಅಲೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪೊಲೀಸರು…

2 weeks ago

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರು ವಿಮಾನ…

2 weeks ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ…

2 weeks ago